Times of Deenabandhu
  • Home
  • ಜಿಲ್ಲೆ
  • ಶ್ರೀ ಅದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನ
ಜಿಲ್ಲೆ ಮಂಡ್ಯ

ಶ್ರೀ ಅದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನ

ಆದಿಚುಂಚನಗಿರಿ ಮಾ.7: ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ದಿನಾಂಕ 02.03.2020 ರಿಂದ 10.03.2020 ರವರಗೆ ನಡೆಯುವ ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ  ಆಯೋಜಿಸಲಾಗಿದ್ದ ಶ್ರೀ ಅದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ  ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು, ಈ ಸಮಾರಂಭದಲ್ಲಿ  ಶ್ರೀ ಆದಿಚುಂಚನಗಿರಿ ಮಠದ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವಾರು ಹಾಗೂ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ರೈತರು, ಕೃಷಿ ಇಲಾಖೆಯ ಅಧಿಕಾರಿಗಳು,  ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

 

 

Related posts

ಮಹಾನಗರಪಾಲಿಕೆ ಆಡಳಿತ ಎಲ್ಲ ರಂಗಗಳಲ್ಲಿಯೂ ನಿಷ್ಕ್ರಿಯ

Times fo Deenabandhu

೫ ವರ್ಷದೊಳಗಿನ ಕಂದಮ್ಮಗಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಡಾ.ಬಗಾದಿ ಗೌತಮ್

Times fo Deenabandhu

ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ‍್ಧ ನಿರಂತರ ಹೋರಾಟ

Times fo Deenabandhu