Times of Deenabandhu
  • Home
  • ಮುಖ್ಯಾಂಶಗಳು
  •  ಪಾಕಿಸ್ತಾನ ವಿಮಾನ ದುರಂತ: ಸಿಬ್ಬಂದಿ ಸೇರಿ ಎಲ್ಲಾ 107 ಪ್ರಯಾಣಿಕರ ದುರ್ಮರಣ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಪಾಕಿಸ್ತಾನ ವಿಮಾನ ದುರಂತ: ಸಿಬ್ಬಂದಿ ಸೇರಿ ಎಲ್ಲಾ 107 ಪ್ರಯಾಣಿಕರ ದುರ್ಮರಣ

ಪಾಕಿಸ್ತಾನದಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಸಿಬ್ಬಂದಿಯೂ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 107 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾಹೋರ್‌ನಿಂದ ಕರಾಚಿಗೆ ಬರುತ್ತಿದ್ದ PIAಗೆ ಸೇರಿದ ಏರ್‌ಬಸ್ A320 ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಸಿಬ್ಬಂದಿಯೂ ಸೇರಿದಂತೆ 107 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕರಾಚಿಗೆ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡ್‌ನ್ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವುದಕ್ಕೂ ಕೆಲವೇ ಕ್ಷಣಗಳ ಮುಂಚೆ ವಿಮಾನ ಅಪಘಾತಕ್ಕಿಡಾಗಿದ್ದು, ಅಪಘಾತಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ.

Related posts

13 ವರ್ಷಗಳ ಬಳಿಕ ಕಟೀಲು ಬ್ರಹ್ಮಕಲಶೋತ್ಸವಕ್ಕೆ ಮುಹೂರ್ತ

Times fo Deenabandhu

ಹಣ ಕದಿಯಲು ಎಟಿಎಂ ಒಳಗೆ ಹೋಗಿದ್ದ… ಹೊರಗೆ ಬರುವುದು ಹೇಗೆಂದು ಮರೆತು ಹೋಗಿ ಲಾಕ್ ಆಗ್ಬಿಟ್ಟ…!

Times fo Deenabandhu

ಎಪಿಜೆ ಅಬ್ದುಲ್ ಕಲಾಂ ಅವರ ಬಯೋಪಿಕ್​ನ ಫಸ್ಟ್​ ಲುಕ್​ ಫೋಸ್ಟರ್ ಬಿಡುಗಡೆ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

Times fo Deenabandhu