Times of Deenabandhu
  • Home
  • ಮುಖ್ಯಾಂಶಗಳು
  • ರಾಜ್ಯದಲ್ಲಿ ಕೊರೊನಾ ರುದ್ರನರ್ತನ…  ಮತ್ತೆ 38 ಸಾವು,ಬೆಂಗಳೂರು ನಗರವೊಂದರಲ್ಲೇ 1235 ಜನರಲ್ಲಿ ಸೋಂಕು.. ಕಳೆದ 24 ಘಂಟೆಯಲ್ಲಿ ಎಲ್ಲೆಲ್ಲಿ? ಎಷ್ಟು? ಜನರಿಗೆ……ಇಲ್ಲಿದೆ ಫುಲ್ ಡಿಟೈಲ್ಸ್……   
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ರಾಜ್ಯದಲ್ಲಿ ಕೊರೊನಾ ರುದ್ರನರ್ತನ…  ಮತ್ತೆ 38 ಸಾವು,ಬೆಂಗಳೂರು ನಗರವೊಂದರಲ್ಲೇ 1235 ಜನರಲ್ಲಿ ಸೋಂಕು.. ಕಳೆದ 24 ಘಂಟೆಯಲ್ಲಿ ಎಲ್ಲೆಲ್ಲಿ? ಎಷ್ಟು? ಜನರಿಗೆ……ಇಲ್ಲಿದೆ ಫುಲ್ ಡಿಟೈಲ್ಸ್……   

ಬೆಂಗಳೂರು ಜೂ.05: ರಾಜ್ಯದಲ್ಲಿ ಇಂದು ಕೂಡ  ಕೊರೊನ ರುದ್ರನರ್ತನ ಮುಂದುವರೆಸಿದೆ. ಇಂದು  1925 ಜನರಲ್ಲಿ ಸೋಂಕು ಕಾಣಿಸಿಕೊಂಡರೆ,  ಕೊರೊನಾಕ್ಕೆ ರಾಜ್ಯದಲ್ಲಿ 38 ಜನರು ಬಲಿಯಾಗಿದ್ದಾರೆ. ಬೆಂಗಳೂರು ನಗರವೊಂದರಲ್ಲಿಯೇ 1235 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ. ಬರೋಬ್ಬರಿ 147 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ, ಬಳ್ಳಾರಿ 90, ಜನರಲ್ಲಿ  ಸೋಂಕು ದೃಢವಾಗಿದೆ. ಉಡುಪಿಯಲ್ಲಿ 45 ಜನರಲ್ಲಿ ಸೋಂಕು ಪತ್ತೆಯಾಗಿದೆ.  ಶಿವಮೊಗ್ಗದಲ್ಲಿ 8 ಜನರಲ್ಲಿ  ಪಾಸಿಟಿವ್ ಕಾಣಿಸಿಕೊಂಡಿದೆ.. ಇದರೊಂದಿಗೆ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 261 ಕ್ಕೆ ಏರಿಕೆಯಾಗಿದೆ. ಒಟ್ಟು 117 ಜನ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ 140 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು 23474 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಇದೂವರೆಗೆ 9847 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಕೋವಿಡ್ ನಿಂದಾಗಿ 373ಜನ ಮರಣ ಹೊಂದಿದ್ದಾರೆ.

ಇದು ಇಂದು ಸಂಜೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಹೆಲ್ತ್   ಬುಲೆಟಿನ್ ಮಾಹಿತಿಯಾಗಿದೆ.

 

Related posts

ಹೊಸ ವರ್ಷಕ್ಕೆ ದುಬಾರಿಯಾಗಲಿದೆ ರೈಲು ಪ್ರಯಾಣ ; ಟಿಕೆಟ್, ಆಹಾರ ತುಟ್ಟಿ

Times fo Deenabandhu

 ರಷ್ಯನ್ ಪ್ರವಾಸಿಗರು ತವರಿಗೆ ಪ್ರಯಾಣ

Times fo Deenabandhu

ಬಿಎಸ್​ವೈ ಹುಟ್ಟುಹಬ್ಬದಂದೇ ಕೇಂದ್ರದಿಂದ ರಾಜ್ಯಕ್ಕೆ ಭರ್ಜರಿ ಗಿಫ್ಟ್​: ಮಹದಾಯಿ ಐತೀರ್ಪಿನ ಅಧಿಸೂಚನೆ ಪ್ರಕಟ

Times fo Deenabandhu