Times of Deenabandhu
  • Home
  • ಪ್ರಧಾನ ಸುದ್ದಿ
  • ರಾಜ್ಯದಲ್ಲಿ ಕೊರೊನಾ 25000 ರಾಜಧಾನಿಯಲ್ಲಿ 10000 ಶಿವಮೊಗ್ಗದಲ್ಲಿ 300 ಸೋಂಕು.. ಕಳೆದ 24 ಘಂಟೆಯಲ್ಲಿ ಎಲ್ಲೆಲ್ಲಿ? ಎಷ್ಟು? ಜನರಿಗೆ……ಇಲ್ಲಿದೆ ಫುಲ್ ಡಿಟೈಲ್ಸ್……   
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ರಾಜ್ಯದಲ್ಲಿ ಕೊರೊನಾ 25000 ರಾಜಧಾನಿಯಲ್ಲಿ 10000 ಶಿವಮೊಗ್ಗದಲ್ಲಿ 300 ಸೋಂಕು.. ಕಳೆದ 24 ಘಂಟೆಯಲ್ಲಿ ಎಲ್ಲೆಲ್ಲಿ? ಎಷ್ಟು? ಜನರಿಗೆ……ಇಲ್ಲಿದೆ ಫುಲ್ ಡಿಟೈಲ್ಸ್……   

ಬೆಂಗಳೂರು ಜೂ.07: ರಾಜ್ಯದಲ್ಲಿ ಇಂದು ಕೂಡ  1498 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರೆ,  ಕೊರೊನಾಕ್ಕೆ ರಾಜ್ಯದಲ್ಲಿ 15 ಜನರು ಬಲಿಯಾಗಿದ್ದಾರೆ. ಬೆಂಗಳೂರು ನಗರವೊಂದರಲ್ಲಿಯೇ 800 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ದಕ್ಷಿಣಕನ್ನಡದಲ್ಲಿ 83, ಧಾರವಾಡ 57, ಜನರಲ್ಲಿ  ಸೋಂಕು ದೃಢವಾಗಿದೆ. ಉಡುಪಿಯಲ್ಲಿ 28 ಜನರಲ್ಲಿ ಸೋಂಕು ಪತ್ತೆಯಾಗಿದೆ.  ಶಿವಮೊಗ್ಗದಲ್ಲಿ ಈ ಹಿಂದಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿ ಇಂದು 33  ಜನರಲ್ಲಿ  ಪಾಸಿಟಿವ್ ಕಾಣಿಸಿಕೊಂಡಿದೆ.. ಇದರೊಂದಿಗೆ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆಯಾಗಿದೆ. ಒಟ್ಟು 137 ಜನ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ 177 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು 26815 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಇದೂವರೆಗೆ 11098  ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಕೋವಿಡ್ ನಿಂದಾಗಿ 416 ಜನ ಮರಣ ಹೊಂದಿದ್ದಾರೆ.

ಇದು ಇಂದು ಸಂಜೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಹೆಲ್ತ್   ಬುಲೆಟಿನ್ ಮಾಹಿತಿಯಾಗಿದೆ.

 

Related posts

 ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭ: ವಿಮಾನಯಾನ ಸಚಿವಾಲಯ

ಜುಲೈ 5ರಿಂದ ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌, ಕರ್ಫ್ಯೂ ಅವಧಿ ವಿಸ್ತರಣೆ

ಜಾತಿ–ಧರ್ಮಕ್ಕಂಟಿದವರು ಶರಣರಲ್ಲ: ಸಿದ್ದರಾಮಯ್ಯ

Times fo Deenabandhu