Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ನೇಮಕ

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವಿಜಯೇಂದ್ರ ಯಡಿಯೂರಪ್ಪ ಪಕ್ಷದ ವರಿಷ್ಠರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ ವರಿಷ್ಠರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಗೃಹ ಮಂತ್ರಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಾಗೂ ನಳೀನ್‌ ಕುಮಾರ್ ಕಟೀಲ್‌ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Related posts

ಕಾಂಗ್ರೆಸ್‌-ಜೆಡಿಎಸ್‌ ಎಕ್ಸ್‌ಪೈರಿ ಡೇಟ್‌ ಮುಗಿದ ಪಾರ್ಟಿಗಳು

Times fo Deenabandhu

ಚೀನಾದಲ್ಲಿ ಕೊರೊನಾಗೆ ಈವರೆಗೆ 2,592 ಬಲಿ..! ದ. ಕೊರಿಯಾದಲ್ಲಿ ರೆಡ್‌ ಅಲರ್ಟ್‌ ಘೋಷಣೆ..!

Times fo Deenabandhu

  ಸೋಮವಾರದಿಂದ ರಾಜ್ಯದೆಲ್ಲೆಡೆ ವೈನ್‌ಶಾಪ್‌ ಓಪನ್‌!

Times fo Deenabandhu