Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ರಾಜ್ಯದ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಸಾಹಿತ್ಯದಲ್ಲಿ ಪ್ರೊ.ಸಿ.ಪಿ ಸಿದ್ಧಾಶ್ರಮ, ಸಂಗೀತದಲ್ಲಿ ಅಂಬಯ್ಯ ನುಲಿ ಹಾಗೂ ಪತ್ರಕರ್ತ ಟಿ.ವೆಂಕಟೇಶ್ ಸೇರಿ 65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ: ಅಂಬಯ್ಯ ನುಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಮಾಧ್ಯಮ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಸಂಘಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಶಿಲ್ಟಕಲೆಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

 

Related posts

ಕೊರೊನಾ ಪ್ಯಾಕೇಜ್‌ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ಸಿದ್ದರಾಮಯ್ಯ ಟೀಕೆ

 ಒಂದು ಉತ್ಪನ್ನ ಒಂದು ಜಿಲ್ಲೆ ಕಾರ್ಯಕ್ರಮ ಶೀಘ್ರ: ಪಿಯುಷ್ ಗೋಯಲ್

Times fo Deenabandhu

ಈರುಳ್ಳಿ ಆಯ್ತು, ಇದೀಗ ಮೊಟ್ಟೆ ಸರದಿ; ದಿನದಿಂದ ದಿನಕ್ಕೆ ಏರುತ್ತಿದೆ ಬೆಲೆ

Times fo Deenabandhu