January 21, 2021
Times of Deenabandhu
  • Home
  • ಮುಖ್ಯಾಂಶಗಳು
  • ಅಮೇರಿಕಾ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕೃತ ಆಯ್ಕೆ: ಜ.20 ರಂದು ಪದಗ್ರಹಣ…
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ ವಿದೇಶ

ಅಮೇರಿಕಾ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕೃತ ಆಯ್ಕೆ: ಜ.20 ರಂದು ಪದಗ್ರಹಣ…

ಅಮೇರಿಕಾ: ಅಮೇರಿಕಾ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಜೋ ಬೈಡನ್ ಆಯ್ಕೆಯಾಗಿದ್ದು ಜನವರಿ 20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಇಂದು ನಡೆದ ಕಾಂಗ್ರೆಸ್‌ ಜಂಟಿ ಅಧಿವೇಶನದಲ್ಲಿ ಜೋ ಬಿಡೆನ್ ಅವರನ್ನ ನೂತನ ಅಮೆರಿಕಾದ ಅಧ್ಯಕ್ಷರೆಂದು ಅಧಿಕೃತವಾಗಿ ಘೋಷಸಲಾಗಿದೆ. ಅದರಂತೆ ಜನವರಿ 20ರಂದು ಜೋ ಬಿಡೆನ್‌ ಅಮೆರಿಕಾದ 46ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಇನ್ನು ಅದೇ ದಿನ ಭಾರತ ಮೂಲದ ಕಮಲ್‌ ಹ್ಯಾರಿಸ್‌ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎಲೆಕ್ಟೋರಲ್ ಕಾಲೇಜ್ ಮತಗಳ ಪೈಕಿ ಜೋ ಬೈಡನ್ ಪರ 306 ಮತಗಳಿದ್ದರೇ, ಡೊನಾಲ್ಡ್ ಟ್ರಂಪ್ ಅವರ ಪರವಾಗಿ 232 ಮತಗಳಿವೆ. ಅಂತಿಮವಾಗಿ ಬೈಡನ್ ಅಧ್ಯಕ್ಷರೆಂದು ಮತ್ತು ಕಮಲಾ ಹ್ಯಾರಿಸ್ ಉಪಾಧ್ಯಕ್ಷರು ಎಂದು ರಿಪಬ್ಲಿಕನ್ ಉಪಾಧ್ಯಕ್ಷ ಮೈಕ್ ಪೆನ್ಸ್ ಘೋಷಿಸಿದ್ದಾರೆ. ಅದ್ರಂತೆ, ಅವರಿಬ್ಬರ ಜ.20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

Related posts

ಉದ್ಧವ್ ಠಾಕ್ರೆ ವಿರುದ್ಧ ಕಿಡಿ: ಖಾತೆ ಹಂಚಿಕೆ ವಿಚಾರ ಕುರಿತು ಸಿಎಂ ಬಿಎಸ್ ವೈ ಸ್ಪಷ್ಟನೆ….

Times fo Deenabandhu

ಪದವಿ ಪ್ರವೇಶ: ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ….

Times fo Deenabandhu

ವಿರೋಧ ಪಕ್ಷದ ವಿರುದ್ಧ ಕಿಡಿ: ನೈಟ್ ಕರ್ಫ್ಯೂ ಬಗ್ಗೆ ಸಚಿವ ಸುಧಾಕರ್ ಸಮರ್ಥನೆ…

Times fo Deenabandhu