ಶಿವಮೊಗ್ಗ: ಮಹಾನಗರಪಾಲಿಕೆ ಪಾಲಿಕೆ ಅಧಿಕಾರಿಗಳು ಇಂದು ನಗರದ ಗಾಂಧಿಬಜಾರ್ ನಲ್ಲಿ ದಾಳಿ ನಡೆಸಿ ಒಂದು ಲೋಡ್ ಪ್ಲಾಸ್ಟಿಕ್ ಕವರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಹೋಲ್ ಸೇಲ್ ಪ್ಲಾಸ್ಟಿಕ್ ಅಂಗಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.
