Times of Deenabandhu
  • Home
  • ಮುಖ್ಯಾಂಶಗಳು
  • ಕೋವಿಶೀಲ್ಡ್ ಲಸಿಕೆ ಉತ್ಪಾದನಾ ಕೇಂದ್ರ ಸೆರಮ್ ಇನ್ಸ್ ಟಿಟ್ಯೂಟ್  ನಲ್ಲಿ ಅಗ್ನಿ ಅವಘಡ….
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು

ಕೋವಿಶೀಲ್ಡ್ ಲಸಿಕೆ ಉತ್ಪಾದನಾ ಕೇಂದ್ರ ಸೆರಮ್ ಇನ್ಸ್ ಟಿಟ್ಯೂಟ್  ನಲ್ಲಿ ಅಗ್ನಿ ಅವಘಡ….

ಪುಣೆ: ಕೊರೋನಾ ಲಸಿಕೆ ಉತ್ಪಾದನಾ ಕೇಂದ್ರವಾದ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು 10 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಪುಣೆಯಲ್ಲಿರುವ  ಸೆರಮ್ ಇನ್ಸಿಟಿಟ್ಯೂಟ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋವಿಶೀಲ್ಡ್ ಲಸಿಕೆ ತಯಾರಿಸುತ್ತಿರೋ ಸಂಸ್ಥೆಯ 2ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Related posts

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್: ರಾಜ್ಯದೆಲ್ಲಡೆ ರೈತರ ಕಿಚ್ಚು: ರಸ್ತೆ ತಡೆ, ಅಂಗಡಿ ಮುಂಗಟ್ಟು ಬಂದ್ ಮಾಡಿಸಿ ಪ್ರತಿಭಟನೆ..

Times fo Deenabandhu

ತ್ನಾಳ್ ಮುಖ್ಯಮಂತ್ರಿ ವಿರುದ್ದ ಹೇಳಿಕೆ ಕೊಡುವುದು ಸರಿಯಲ್ಲ.-ಸಚಿವ ಕೆಎಸ್ ಈಶ್ವರಪ್ಪ

Times fo Deenabandhu

ರಾಜ್ಯದ ಸಚಿವರು, ಸಂಸದರ ಹೊಸ ಕಾರು ಖರೀದಿಗೆ ನೀಡುತ್ತಿದ್ದ ಮೊತ್ತ ಹೆಚ್ಚಳ….

Times fo Deenabandhu