Times of Deenabandhu

Author : Times fo Deenabandhu

3179 Posts - 0 Comments
ಪ್ರಧಾನ ಸುದ್ದಿ ಮುಖ್ಯಾಂಶಗಳು

ಸ್ನಾನ ಮಾಡುವಾಗ ಮಾಡುವ ಈ ತಪ್ಪುಗಳೇ ನಿಮ್ಮ ತ್ವಚೆಯ ಹಾನಿಗೆ ಕಾರಣ

Times fo Deenabandhu
ನಿತ್ಯದ ಒಂದು ಕರ್ಮವೇ ಆಗಿದೆ. ಮೊದಲು ತಲೆ ಮೈಮೇಲೆಲ್ಲಾ ನೀರು ಸುರಿದುಕೊಳ್ಳುವುದು, ಸೋಪು ಹಾಕಿ ಚೆನ್ನಾಗಿ ನೊರೆ ಬರಿಸಿ ಮೈ ಉಜ್ಜಿಕೊಳ್ಳುವುದು. ಬಳಿಕ ನೀರಿನಿಂದ ತೋಯಿಸಿ ನೊರೆಯನ್ನು ನಿವಾರಿಸಿ. ಬಳಿಕ ದಪ್ಪ ಟವೆಲ್ಲಿನಿಂದ ಒರೆಸಿಕೊಳ್ಳುವುದು,
ಪ್ರಧಾನ ಸುದ್ದಿ ಮುಖ್ಯಾಂಶಗಳು

ಮುಂಗಾರಿನ ಅಬ್ಬರಕ್ಕೆ 2 ಬಲಿ; ಹಲವೆಡೆ ಪ್ರವಾಹ ಭೀತಿ, ಗುಡ್ಡ ಕುಸಿತ, ಸೇತುವೆ ಮುಳುಗಡೆ

Times fo Deenabandhu
ಮಂಗಳೂರು/ ಶಿವಮೊಗ್ಗ/ ಮೈಸೂರು/ಬೆಳಗಾವಿ: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಕೊಂಕಣ ಪ್ರದೇಶದಲ್ಲಿ ಬುಧವಾರ ಭರ್ಜರಿ ಮುಂಗಾರು ಮಳೆ ಸುರಿದಿದ್ದು, ಗುರುವಾರಕ್ಕೂ ಮುಂದುವರಿಯು ಮುನ್ಸೂಚನೆ ದೊರೆತಿದೆ. ಏಕಾಏಕಿ ಚುರುಕು ಪಡೆದುಕೊಂಡಿರುವ ಮಳೆರಾಯ ರಾಜ್ಯದ ಅಲ್ಲಲ್ಲಿಅನಾಹುತಗಳನ್ನು ಸೃಷ್ಟಿಸಿದ್ದಾನೆ.
ಪ್ರಧಾನ ಸುದ್ದಿ ಮುಖ್ಯಾಂಶಗಳು

 ರಾಮನಿಗಿಂತ ಮೋದಿ ದೊಡ್ಡವರೇ? ಚರ್ಚೆ ಹುಟ್ಟುಹಾಕಿದ ಸಂಸದೆ ಶೋಭಾ ಟ್ವೀಟ್‌

Times fo Deenabandhu
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಬುಧವಾರ ಭೂಮಿಪೂಜೆ ನಡೆಯುವುದಕ್ಕೂ ಮೊದಲು, ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿರುವ ಟ್ವೀಟ್‌ವೊಂದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಭಾರತೀಯ ಸಂಸ್ಕೃತಿ, ಮೌಲ್ಯ ರಕ್ಷಿಸಲು ಮೋದಿ ಸರ್ಕಾರ ಬದ್ಧವಾಗಿದೆ: ಅಮಿತ್‌ ಶಾ

Times fo Deenabandhu
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬುಧವಾರ ಪ್ರಧಾನ ಮಂತ್ರಿ ಭೂಮಿ ಪೂಜೆ ನೆರವೇರಿಸಿದರು. ಈ ಧಾರ್ಮಿಕ ಕಾರ್ಯ ಪೂರ್ಣಗೊಳ್ಳುತ್ತಲೇ ಟ್ವೀಟ್‌ ಮಾಡಿರುವ ಗೃಹ ಸಚಿವ ಅಮಿತ್‌ ಶಾ, ಭಾರತೀಯ ಸಂಸ್ಕೃತಿ ಮತ್ತು ಅದರ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ರಾಮ ಜನ್ಮಭೂಮಿ ಇಂದು ಮುಕ್ತವಾಗಿದೆ, ಮಂದಿರ ಮೇಲೆದ್ದು ನಿಲ್ಲಲಿದೆ: ಪ್ರಧಾನಿ ಮೋದಿ

Times fo Deenabandhu
ಅಯೋಧ್ಯೆ: ರಾಮ ಜನ್ಮಭೂಮಿ ಇಂದು ಮುಕ್ತವಾಗಿದೆ. ಎಲ್ಲಿ ಕೆಡವಲಾಗಿತ್ತೋ ಅಲ್ಲೇ ಮಂದಿರ ಮೇಲೆದ್ದು ನಿಲ್ಲಲಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ‘ಜೈ ಶ್ರೀರಾಮ್’ ಘೋಷಣೆ ಮೊಳಗಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ
ಪ್ರಧಾನ ಸುದ್ದಿ ಮುಖ್ಯಾಂಶಗಳು

ಅಯೋಧ್ಯೆ ರಾಮ ಮಂದಿರ : ಭಕ್ತಿ–ಸಂಭ್ರಮಗಳ ಪರಾಕಾಷ್ಠೆ

Times fo Deenabandhu
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿದ್ದಂತೆ ದೇಶದಲ್ಲಿ ಕೋಟ್ಯಂತರ ರಾಮಭಕ್ತರ ಭಕ್ತಿ– ಶ್ರದ್ಧೆಯ ಪರಾಕಾಷ್ಠೆ ಕಂಡುಬಂದಿದೆ. ಜನರು ಬೀದಿಗಳಲ್ಲಿ ಪಟಾಕಿ ಸಿಡಿಸಿ ಕುಣಿದಾಡಿದರು. ಮನೆಗಳಲ್ಲಿ ಕೇಸರಿ ಧ್ವಜ ಹಾರಿಸಿ ಸಂಭ್ರಮಪಟ್ಟರು. ರಸ್ತೆಗಳಲ್ಲಿ ಧ್ವಜ ಹಿಡಿದು
ಪ್ರಧಾನ ಸುದ್ದಿ ಮುಖ್ಯಾಂಶಗಳು

ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಕೋವಿಡ್‌–19 ಸೋಂಕು ದೃಢ

Times fo Deenabandhu
ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ‘ನನಗೆ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಉಸಿರಾಟಕ್ಕೆ ಕಷ್ಟವಾಗುತ್ತಿತ್ತು.
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 21 ಆಪ್ತ ಸಿಬ್ಬಂದಿಗೆ ನೆಗೆಟಿವ್

Times fo Deenabandhu
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹ ಇದೇ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಡಳಿತ ಹಾಗೂ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಯುಪಿಎಸ್ಸಿಯಲ್ಲಿ ಕರ್ನಾಟಕ ಕಮಾಲ್‌

Times fo Deenabandhu
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ 2019ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕರ್ನಾಟಕದ 37 ಅಭ್ಯರ್ಥಿಗಳು ತೇರ್ಗಡೆಯಾಗುವ ಮೂಲಕ ರಾಜ್ಯದ ಕೀರ್ತಿ ಬೆಳಗಿದ್ದಾರೆ. ಚಿಕ್ಕಮಗಳೂರು ಮೂಲದ ಯಶಸ್ವಿನಿ ಬಿ. ರಾಜ್ಯದ ಟಾಪರ್‌
ಪ್ರಧಾನ ಸುದ್ದಿ ಮುಖ್ಯಾಂಶಗಳು

ದಶಕಗಳ ಕನಸು ನನಸು, ರಾಮಮಂದಿರ ನಿರ್ಮಾಣಕ್ಕೆ ಮುಹೂರ್ತ, ಅಯೋಧ್ಯೆ ಸರ್ವ ಸಜ್ಜು

Times fo Deenabandhu
ಅಯೋಧ್ಯೆ: ದೇವನಗರಿಯಂತೆ ಕಂಗೊಳಿಸುತ್ತಿರುವ ಅಯೋಧ್ಯೆಯು ಜನ್ಮಭೂಮಿಯಲ್ಲೇ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಭೂಮಿಪೂಜೆಯ ಐತಿಹಾಸಿಕ ಕ್ಷಣವನ್ನು ಸಾಕ್ಷೀಕರಿಸಲು ಸಜ್ಜಾಗಿ ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12.30ರಿಂದ 12.40ರ ನಡುವೆ ಅಭಿಜಿನ್‌