ಎಪಿಎಂಸಿ ಮಾರುಕಟ್ಟೆ ಆಡಳಿತದ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಪ್ರತಿಭಟನೆ..
ಶಿವಮೊಗ್ಗ: ಎಪಿಎಂಸಿ ಮಾರುಕಟ್ಟೆ ಆಡಳಿತದಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಬೇಕೆಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಇಂದು ಎಪಿಎಂಸಿ ಎದುರು ಪ್ರತಿಭಟನೆ ನಡೆಸಲಾಯಿತು. ಎಪಿಎಂಸಿಯಲ್ಲಿ ದಿನಸಿ ಹಾಗೂ ಇತರೆ ಮಾರಾಟ ವಿಭಾಗದ ಮಳಿಗೆಗಳ