Times of Deenabandhu

Author : Times fo Deenabandhu

758 Posts - 0 Comments
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ವಿಧಾನಪರಿಷತ್‍ ನಲ್ಲಿ ನಡೆದ ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ-ಕಿಮ್ಮನೆ ರತ್ನಾಕರ್ ಆರೋಪ

Times fo Deenabandhu
ಶಿವಮೊಗ್ಗ: ವಿಧಾನಪರಿಷತ್‍ನಲ್ಲಿ ನಡೆದ ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕೋಲಾಹಲಕ್ಕೆ ಬಿಜೆಪಿ ಕಾರಣವಾಗಿದ್ದರೂ ಸಹ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರಿಗೆ ರ್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಬೇಕು: ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಕೆ…

Times fo Deenabandhu
ಶಿವಮೊಗ್ಗ: ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರಿಗೆ ರ್ಯಾಪಿಡ್ ಆಂಟಿಜಂಟ್ ಟೆಸ್ಟ್ ಮಾಡಬೇಕೆಂದು ಮಹಾನಗರಪಾಲಿಕೆ ವಿರೊಧ ಪಕ್ಷದ ನಾಯಕ  ಹೆಚ್.ಸಿ.ಯೋಗೀಶ್  ನೇತೃತ್ವದಲ್ಲಿ ಇಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿದಿನ ಶಿವಮೊಗ್ಗ ನ್ಯಾಯಾಲಯಕ್ಕೆ ಹೆಚ್ಚಿನ ಸಂಖ್ಯೆಯ ಜನ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಡಿ.21 ರಂದು ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಮತ್ತು ರಕ್ತದಾನ ಶಿಬಿರ

Times fo Deenabandhu
ಶಿವಮೊಗ್ಗ: ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರು ನೆನಪಿನ ಸಭೆ ಮತ್ತು ರಕ್ತದಾನ ಶಿಬಿರವನ್ನು ಡಿ.21ರ ಬೆಳಿಗ್ಗೆ 11 ಗಂಟೆಗೆ ಪಾರ್ಕ್ ಬಡಾವಣೆಯಲ್ಲಿರುವ ರೈತ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನವಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕ ಆಗ್ರಹ

Times fo Deenabandhu
ಶಿವಮೊಗ್ಗ: ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಈಗಲೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸರ್ಕಾರ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ನವಕರ್ನಾಟಕ ಯುವಶಕ್ತಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ ಶಿವಮೊಗ್ಗ

ಕರಾಮುವಿ ಪ್ರವೇಶಾತಿ ದಿನಾಂಕ ವಿಸ್ತರಣೆ..

Times fo Deenabandhu
ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2020-21ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಬಿ.ಎ., ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ.
ಚಿಕ್ಕಮಗಳೂರು ಜಿಲ್ಲೆ ಮುಖ್ಯಾಂಶಗಳು

23ನೆಯ ಸಹಕಾರ ವಾರ್ಷಿಕ ಮಹಾಸಭೆ ಮಹಿಳಾ ಸ್ವಾಲಂಬನೆಗೆ ಸಣ್ಣ ಉಳಿತಾಯ-ಶೈಲಾ

Times fo Deenabandhu
ಚಿಕ್ಕಮಗಳೂರು: ಮಹಿಳೆಯರ ಸ್ವಾವಲಂಬನೆಗೆ ನೆರವಾಗುತ್ತಿರುವ ಮಹಿಳಾ ಸೊಸೈಟಿ ಸಣ್ಣಉಳಿತಾಯವನ್ನು ಪ್ರೇರೇಪಿಸುತ್ತಿದೆ ಎಂದು ಅಧ್ಯಕ್ಷೆ ಶೈಲಾಚಲುವಯ್ಯ ನುಡಿದರು. ಕೋಟೆ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ಚಿಕ್ಕಮಗಳೂರು ತಾಲ್ಲೂಕು ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ 23ನೆಯ ವಾರ್ಷಿಕ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಿಂದ ಮತಯಾಚನೆ

Times fo Deenabandhu
ಭದ್ರಾವತಿ:  ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲಯಲ್ಲಿ ತಾಲ್ಲೂಕಿನ ಬಿಳಕಿ ಗ್ರಾಮದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಎನ್.ವಿ. ಹರ್ಷಿತ್‍ರವರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು, ರೈತಪರ ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಗೂ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ತುಂಗಭದ್ರಾ ನದಿ ನೀರು ಹರಿಸುವ ಯೋಜನೆ ಸ್ಥಗಿತಗೊಳಿಸಿ : ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ…

Times fo Deenabandhu
ಬೆಂಗಳೂರು : ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯಿಂದ ೧,೨೦೦ ರೈತರು ಭೂಮಿ ಕಳೆದುಕೊಂಡಿದ್ದಾರೆ. ಯೋಜನೆಯನ್ನು ಸ್ಥಗಿತಗೊಳಿಸಿ ಸ್ವಾಧೀನ ಪಡಿಸಲಾದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಸಂಪುಟ ವಿಸ್ತರಣೆ ಯಾವಾಗ …? ಸುಳಿವು ನೀಡಿದ ಸಚಿವ ರಮೇಶ್ ಜಾರಕಿಹೊಳಿ

Times fo Deenabandhu
  ಬೆಳಗಾವಿ: ಹಲವು ಅಡ್ಡಿ ಆತಂಕಗಳು ಉಂಟಾಗುತ್ತಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಭೇಟಿ ನೀಡಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಿದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಇನ್ನೂ ಕಾಲ ಕೂಡಿ ಬಂದಿಲ್ಲ.
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಇನ್ಮುಂದೆ ಪ್ರತಿ ತಿಂಗಳು ‘ಸಪ್ತಪದಿ ವಿವಾಹ’ ಕಾರ್ಯಕ್ರಮ….

Times fo Deenabandhu
ಉಡುಪಿ : ಮದುವೆಯಾಗುವವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ಮುಂದೆ ರಾಜ್ಯದಲ್ಲಿ ಪ್ರತಿ ತಿಂಗಳು ಸಪ್ತಪದಿ ವಿವಾಹ ಕಾರ್ಯಕ್ರಮ ನೇರವೇರಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ