ರೈತರ ಹೋರಾಟ ಬೆಂಬಲಿಸಿ ಜಿಲ್ಲಾ ದಲಿತರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
ಚಿಕ್ಕಮಗಳೂರು: ಕೇಂದ್ರ ಸರ್ಕಾರ ಮೂರು ಕೃಷಿ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿ ಹಾಗೂ ಬೆಂಗಳೂರಿನ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದು ಜಿಲ್ಲಾ ದಲಿತರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಜಾದ್ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ನಂತರ ಮಾತನಾಡಿದ