Times of Deenabandhu
  • Home
  • ಮುಖ್ಯಾಂಶಗಳು

Category : ಮುಖ್ಯಾಂಶಗಳು

ಪ್ರಧಾನ ಸುದ್ದಿ ಮುಖ್ಯಾಂಶಗಳು

ಪಾತಕಿ ವಿಕಾಸ್‌ ದುಬೆ ಪೊಲೀಸ್‌ ಎನ್‌ಕೌಂಟರ್‌ಗೆ ಬಲಿ..!

8 ಮಂದಿ ಪೊಲೀಸರನ್ನು ಬಲಿ ಪಡೆದಿದ್ದ ಪಾತಕಿ ವಿಕಾಸ್‌ ದುಬೆಯನ್ನ ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರಿಂದ ಪಿಸ್ತೂಲ್‌ ಕಿತ್ತುಕೊಂಡು ಶೂಟ್‌ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ದುಬೆ ಮೇಲೆ ಗುಂಡು ಹಾರಿಸಿದ್ದಾರೆ.
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಇಂಜಿನಿಯರಿಂಗ್‌, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಇಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಗೊಳಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಆದರೆ, ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದಾಗಿಲ್ಲ.
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಶನಿವಾರದಿಂದ ರಾಜ್ಯದಲ್ಲಿ ರ‍್ಯಾಪಿಡ್ ಆಂಟಿಜೆನ್‌ ಕೋವಿಡ್‌ ಪರೀಕ್ಷೆ, ವಾರದಲ್ಲಿ 2 ಲಕ್ಷ ಜನರ ತಪಾಸಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಅವಧಿಯಲ್ಲಿ 2 ಲಕ್ಷ ಆಂಟಿಜೆನ್‌ ಕೋವಿಡ್‌ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಶನಿವಾರದಿಂದಲೇ ರಾಜ್ಯಾದ್ಯಂತ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೆ ಸಭೆ: ಶೇ 50 ಹಾಸಿಗೆ ಬಿಟ್ಟುಕೊಡಲು ಒಪ್ಪಿಗೆ

ಬೆಂಗಳೂರು: ತ್ವರಿತವಾಗಿ ಫಲಿತಾಂಶ ನೀಡುವ ಆ್ಯಂಟಿಜೆನ್ ಪರೀಕ್ಷೆ ಶನಿವಾರದಿಂದ ನಗರದಲ್ಲಿ ಆರಂಭವಾಗಲಿದ್ದು, ಕೋವಿಡ್‌ ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಇನ್ನು ಮುಂದೆ ವೇಗ ಸಿಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ
ಪ್ರಧಾನ ಸುದ್ದಿ ಮುಖ್ಯಾಂಶಗಳು

  ಕೋವಿಡ್‌ ಪರೀಕ್ಷೆ ವರದಿ ವಿಳಂಬ ಏಕೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ‘ನ್ಯಾಯಾಧೀಶರೊಬ್ಬರ ತಂದೆಗೆ ಕೊರೊನಾ ಸೋಂಕು ಇದೆ ಎಂಬ ಕಾರಣಕ್ಕೆ ನ್ಯಾಯಾಧೀಶರ ವಸತಿ ಸಮುಚ್ಚಯದ 14 ನ್ಯಾಯಾಧೀಶರು ಕ್ವಾರೆಂಟೈನ್‌ಗೆ ಒಳಗಾಗಿದ್ದಾರೆ. ಇವರೆಲ್ಲಾ ಜುಲೈ 4ರಂದೇ ಪರೀಕ್ಷೆ ಮಾಡಿಸಿಕೊಂಡಿದ್ದರೂ ಇನ್ನೂ ಏಕೆ ವರದಿ ಬಂದಿಲ್ಲ’ ಎಂದು
ಪ್ರಧಾನ ಸುದ್ದಿ ಮುಖ್ಯಾಂಶಗಳು

ಕೋವಿಡ್ ಜತೆ ಡೆಂಗೆ ಕಾಟ, ಒಟ್ಟೊಟ್ಟಿಗೆ ಎರಡು ತಪಾಸಣೆ: ವಿಜ್ಞಾನಿಗಳ ಎಚ್ಚರಿಕೆ

ನವದೆಹಲಿ: ಮುಂಗಾರು ಅವಧಿಯಲ್ಲಿ ಡೆಂಗೆ ಸೋಂಕು ಭಾರತದಾದ್ಯಂತ ಹರಡಲು ಸಜ್ಜಾಗಿದ್ದು, ಕೋವಿಡ್‌ನಿಂದ ಸಂಕಷ್ಟ ಎದುರಿಸುತ್ತಿರುವ ದೇಶದಲ್ಲಿ ಸೊಳ್ಳೆಯಿಂದ ಹಬ್ಬುವ ಸೋಂಕು ಇನ್ನಷ್ಟು ಬಿಕ್ಕಷ್ಟು ಸೃಷ್ಟಿಸಲಿದೆ. ಎರಡೂ ಸೋಂಕುಗಳನ್ನು ಎದುರಿಸಲು ದೇಶದ ಆರೋಗ್ಯ ವ್ಯವಸ್ಥೆಗೆ ಸಾಧ್ಯವಾಗ
ಪ್ರಧಾನ ಸುದ್ದಿ ಮುಖ್ಯಾಂಶಗಳು

ಸಿಎಂ ಮನೆಗೂ ಕಾಲಿಟ್ಟ ಕೊರೊನಾ, ಸಿಬ್ಬಂದಿಗೆ ಪಾಸಿಟಿವ್‌, ಯಡಿಯೂರಪ್ಪ ಕ್ವಾರಂಟೈನ್

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರ ಹೆಚ್ಚುವರಿ ಚಾಲಕರೊಬ್ಬರಿಗೆ ಕೊರೊನಾ ಪಾಸಿಟವ್ ಆಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಮಾರ್ಗಸೂಚಿ ಅನುಸಾರ ದ್ವಿತೀಯ ಸಂಪರ್ಕಿತರು ಎಂಬ ಕಾರಣಕ್ಕೆ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಆಯುರ್ವೇದ ಸಂಶೋಧನೆಗೆ ಅಮೆರಿಕ ನೆರವು: ಕೊರೊನಾ ಔಷಧ ಆವಿಷ್ಕಾರಕ್ಕೆ ಸಾಥ್‌!

ಹೊಸದಿಲ್ಲಿ: ಕೊರೊನಾ ನಿಯಂತ್ರಣಕ್ಕೆ ಆಯುರ್ವೇದ ಔಷಧ ಕಂಡುಹಿಡಿಯಲು ಭಾರತದ ಜತೆ ಕೈ ಜೋಡಿಸಲು ಅಮೆರಿಕ ಮುಂದಾಗಿದೆ. ಗುರುವಾರ ಈ ವಿಷಯ ಪ್ರಕಟಿಸಿರುವ ಅಮೆರಿಕದಲ್ಲಿನ ಭಾರತೀಯ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಅವರು, ಭಾರತ ಮತ್ತು
ಪ್ರಧಾನ ಸುದ್ದಿ ಮುಖ್ಯಾಂಶಗಳು

 2,228 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,373

ಬೆಂಗಳೂರು: ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ರಾಜ್ಯದಾದ್ಯಂತ 2,228 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಎರಡು ತಿಂಗಳ ಬಳಿಕ ಪತ್ನಿ, ಮಗುವನ್ನು ಕಣ್ತುಂಬಿಕೊಂಡ ಆಂಬುಲೆನ್ಸ್‌ ಚಾಲಕ!

ತಿರುವನಂತಪುರ: ಕೊರೊನಾ ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ ಆಂಬುಲೆನ್ಸ್‌ ಚಾಲಕರೊಬ್ಬರು ಎರಡು ತಿಂಗಳ ನಂತರ ಪತ್ನಿ ಮತ್ತು ಮಗುವನ್ನು ದೂರದಲ್ಲೇ ನಿಂತು ಕಣ್ತುಂಬಿಕೊಂಡಿರುವ ಹೃದಯಸ್ಪರ್ಶಿ ಘಟನೆ ಕೇರಳದಲ್ಲಿ ನಡೆದಿದೆ. ಚಾಲಕ ಫೈಜಲ್‌ ಕಬೀರ್‌ (29) ಅವರು