“ಜಿಲೆಟಿನ್ ಸ್ಪೋಟ ದುರಂತ : ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಸಂತಾಪ”
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಶೀಘ್ರವೇ ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ