ಹಠಮಾರಿ ಧೋರಣೆ ಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡಿ-ಕೇಂದ್ರಕ್ಕೆ ಹೆಚ್ ಡಿಕೆ ಸಲಹೆ……
ಬೆಂಗಳೂರು: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಈ ಕುರಿತು