Times of Deenabandhu
  • Home
  • ರಾಜಕೀಯ

Category : ರಾಜಕೀಯ

ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

ಕೊರೊನಾ ನಿಯಂತ್ರಣ: ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಮಹತ್ವದ ನಿರ್ಣಯಗಳು

Times fo Deenabandhu
  ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರ ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆದಿದ್ದು ಕೆಲವೊಂದು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿರೋಧ ಪಕ್ಷದ ನಾಯಕ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

ರಾಜ್ಯದ ಕೊರೊನಾ ಪರಾಮರ್ಶೆ ನಡೆಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

Times fo Deenabandhu
  ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯ ಸರಕಾರವು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಮಾಹಿತಿ ಪಡೆದರು. ಶನಿವಾರ ಸ್ಕೈಪ್‌ ಮೂಲಕ ಆಯೋಜಿಸಿದ್ದ ಸಭೆಯಲ್ಲಿ ನಡ್ಡಾ
ಜಿಲ್ಲೆ ಮುಖ್ಯಾಂಶಗಳು ರಾಜಕೀಯ ರಾಜ್ಯ ಶಿವಮೊಗ್ಗ

ಮಂಜುನಾಥಗೌಡರ ನಡೆ ಕಾಂಗ್ರೆಸ್ ನೆಡೆಗೆ?: ಡಿ ಕೆ ಶಿವಕುಮಾರ್ ಗೌಡರನ್ನು ಕರೆಸಿಕೊಂಡಿದ್ದರ ಗುಟ್ಟೇನು?

Times fo Deenabandhu
ಬೆಂಗಳೂರು ಮಾರ್ಚ್ 20: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ಕಂಡ ನಂತರ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ವಿರೋಧಪಕ್ಷ ನಾಯಕತ್ವದ ಸ್ಥಾನಕ್ಕೂ, ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ ನಂತರ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

‘ಕೊರೊನಾ ವೈರಸ್‌ಗೆ ಮದ್ದಿಲ್ಲ.. ಸಂಕಲ್ಪ, ಸಂಯಮವೇ ನಿಮ್ಮ ಅಸ್ತ್ರವಾಗಲಿ’: ಪ್ರಧಾನಿ ಮೋದಿ ಕರೆ

Times fo Deenabandhu
ಹೊಸ ದಿಲ್ಲಿ: ಕೊರೊನಾ ವೈರಸ್ ಮಹಾಮಾರಿ ವಿಶ್ವವನ್ನೇ ಕಾಡುತ್ತಿರುವ ಸಂದರ್ಭದಲ್ಲಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಜನರಿಗೆ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು. ಕೊರೊನಾ ವೈರಸ್‌ಗೆ ಮದ್ದಿಲ್ಲ, ಲಸಿಕೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಜಾತಿ, ಹಣದಿಂದ ಸಾರ್ವಜನಿಕ ಬದುಕು ಹಾಳು: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿಷಾದ

Times fo Deenabandhu
ಬೆಂಗಳೂರು: ಸಾರ್ವಜನಿಕ ಬದುಕನ್ನು ಹಾಳುಗೆಡವಿ, ಸಂವಿಧಾನದ ಆಶಯಗಳಿಗೆ ಭಂಗ ತಂದಿರುವ ಜಾತಿ ಮತ್ತು ಹಣದ ಪ್ರಭಾವ ತಗ್ಗಿಸಲು ಗಂಭೀರ ಚಿಂತನೆ ಹಾಗೂ ಪ್ರಯತ್ನ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

ರೈಲು, ವಿಮಾನ ಟಿಕೆಟ್‌ನ ರದ್ದತಿ ಶುಲ್ಕ ವಿಧಿಸದಂತೆ ಸರ್ಕಾರಕ್ಕೆ ವೆಂಕಯ್ಯನಾಯ್ಡು ಸೂಚನೆ

Times fo Deenabandhu
ನವದೆಹಲಿ: ಕೊರೊನವೈರಸ್ ದೃಷ್ಟಿಯಿಂದ ದೃಢಪಡಿಸಿದ(ಕನ್ಫರ್ಮ್) ರೈಲ್ವೆ ಮತ್ತು ವಿಮಾನ ಟಿಕೆಟ್‌ಗಳ ರದ್ದತಿ(ಕ್ಯಾನ್ಸಲೇಷನ್‍) ಶುಲ್ಕವನ್ನು ರದ್ದುಪಡಿಸುವಂತೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಸೋಮವಾರ ಸರ್ಕಾರಕ್ಕೆ ಸೂಚಿಸಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಎಂ) ಸದಸ್ಯ ಎಲಾಮರಮ್
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

‘ಕರೆದುಕೊಂಡು ಬಂದವರನ್ನು ಬಿಟ್ಟು ಹೋಗ್ತೀರಾ’ ಎಂದು ಶೋಭಾ ಹೇಳಿದ್ದು ಯಾರಿಗಾಗಿ?

Times fo Deenabandhu
ಬೆಂಗಳೂರು: ‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಳಿದ ಪ್ರಶ್ನೆ ಯಾರನ್ನು ಕುರಿತಾದದ್ದು ಎಂಬುದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಸಾರ್ವಜನಿಕರು ಮಾಸ್ಕ್‌ ಧರಿಸುವ ಅಗತ್ಯವಿಲ್ಲ: ಶ್ರೀರಾಮುಲು

Times fo Deenabandhu
ಕಲಬುರ್ಗಿ: ಕೊರೊನಾ ಸೋಂಕು ಗಾಳಿಯಲ್ಲಿ ಹರಡುವ ಸೂಕ್ಷ್ಮಾಣು ಅಲ್ಲವಾದ್ದರಿಂದ ಸಾರ್ವಜನಿಕರು ಮಾಸ್ಕ್‌ ಧರಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

ಎನ್‌ಪಿಆರ್ ಬಗ್ಗೆ ಭಯಬೇಡ, ಯಾರನ್ನೂ ಸಂದೇಹಾಸ್ಪದ ಎಂದು ಗುರುತಿಸುವುದಿಲ್ಲ: ಶಾ

Times fo Deenabandhu
ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಅನುಷ್ಠಾನಕ್ಕೆ ಬರುವಾಗ ಯಾವೊಬ್ಬ ವ್ಯಕ್ತಿಯನ್ನು ‘ಸಂದೇಹಾಸ್ಪದ ‘ಕೆಟಗರಿಯಲ್ಲಿ ಗುರುತಿಸಲಾಗುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಪಿಆರ್ ಜತೆಗೆ ಬಂದರೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಡಿಕೆ ಶಿವಕುಮಾರ್‌ ಹಿಂದೆ ಜೆಡಿಎಸ್‌ ಶಾಸಕರ ವಲಸೆ ಸಾಧ್ಯತೆ, ದಳಪತಿಗಳಿಗೆ ಆತಂಕ

Times fo Deenabandhu
ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ನೀಡಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಜೆಡಿಎಸ್‌ನಿಂದ ಕಾಂಗ್ರೆಸ್‌ನತ್ತ ಭಾರಿ ಪ್ರಮಾಣದಲ್ಲಿ ವಲಸೆ ನಡೆಯುವ ಸಾಧ್ಯತೆ ಹೆಚ್ಚಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಎಚ್‌ಡಿ
felis nec Praesent tempus ultricies accumsan vulputate, tristique efficitur.