ಆಸೀಸ್ ವಿರುದ್ಧ ಜಯ: ಬಾರ್ಡರ್- ಗವಾಸ್ಕರ್ ಟ್ರೋಫಿಗೆ ಮುತ್ತಿಕ್ಕಿದ ಟೀಂ ಇಂಡಿಯಾ…
ಬ್ರಿಸ್ಬೇನ್ : ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಾರ್ಡರ್- ಗವಾಸ್ಕರ್ ಟ್ರೋಫಿಗೆ ಮುತ್ತಿಕ್ಕಿದೆ. ನಾಲ್ಕು ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಗೆಲುವು