Times of Deenabandhu
  • Home
  • ಪ್ರಧಾನ ಸುದ್ದಿ

Category : ಪ್ರಧಾನ ಸುದ್ದಿ

ಪ್ರಧಾನ ಸುದ್ದಿ ಮುಖ್ಯಾಂಶಗಳು

 ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ಈ ವರೆಗೆ ಬಂದ ದೇಣಿಗೆ ಎಷ್ಟು ಗೊತ್ತೆ?

Times fo Deenabandhu
ಆಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಸರ್ಕಾರ ₹1 ರೂ ದೇಣಿಗೆ ನೀಡಿತ್ತು. ಇದಾಗುತ್ತಲೇ ದೇಶದಾದ್ಯಂತ ಹಲವರು ಟ್ರಸ್ಟ್‌ಗೆ ದೇಣಿಗೆ ನೀಡಿದ್ದಾರೆ. ಹಾಗಾದರೆ,
ಪ್ರಧಾನ ಸುದ್ದಿ ಮುಖ್ಯಾಂಶಗಳು

ಅರ್ಥವ್ಯವಸ್ಥೆಯ ದುರ್ದಿನ ಕೊನೆಗೊಂಡಿದೆ: ಹಣಕಾಸು ಸಚಿವಾಲಯ ವರದಿ

Times fo Deenabandhu
ನವದೆಹಲಿ: ಕೊರೊನಾ ವೈರಾಣುವಿನಿಂದಾಗಿ ಕುಸಿತ ಕಂಡ ಭಾರತದ ಅರ್ಥವ್ಯವಸ್ಥೆಯ ಪಾಲಿಗೆ ದುರ್ದಿನಗಳು ಕೊನೆಗೊಂಡಿರುವಂತೆ ಕಾಣುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಮುಂಗಾರು ಮಳೆ ಚೆನ್ನಾಗಿ ಆಗುವ ಸಾಧ್ಯತೆ ಇದೆಯಾದ ಕಾರಣ, ಕೊರೊನಾದಿಂದಾಗಿ ಅರ್ಥವ್ಯವಸ್ಥೆ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ರಾಮ ಮಂದಿರ ಕುರಿತು ಮನದಾಳ ಹಂಚಿಕೊಂಡ ಅಡ್ವಾಣಿ

Times fo Deenabandhu
ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರುವ ಮುನ್ನಾ ದಿನವಾದ ಮಂಗಳವಾರ ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಅವರು ರಾಮ ಮಂದಿರದ ಕುರಿತ ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ರಾಮ ಜನ್ಮ ಭೂಮಿ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಸುಶಾಂತ್‌ ಸಾವಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ: ಆದಿತ್ಯ ಠಾಕ್ರೆ

Times fo Deenabandhu
ಮುಂಬೈ: ಬಾಲಿವುಡ್‌ ನಟ, ದಿವಂಗತ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ವಿನಾ ಕಾರಣ ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಮಂಗಳವಾರ ಹೇಳಿದ್ದಾರೆ. ಅಲ್ಲದೆ, ಈ
ಪ್ರಧಾನ ಸುದ್ದಿ ಮುಖ್ಯಾಂಶಗಳು

52,050 ಹೊಸ ಕೋವಿಡ್-19 ಪ್ರಕರಣ ದೃಢ, 853 ಮಂದಿ ಸಾವು

Times fo Deenabandhu
ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 52,050 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 853 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ 18,55,746 ಮಂದಿಗೆ ಸೋಂಕು
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಭಾರತದ ಮಿಲಿಟರಿ ಮಾಹಿತಿಗೆ ಕನ್ನ ಹಾಕುತ್ತಿದ್ದಾರಾ ಚೀನಿ ಹ್ಯಾಕರ್ಸ್?: ಏನಿದು 61398 ರಹಸ್ಯ ಘಟಕ?

Times fo Deenabandhu
ನವದೆಹಲಿ: ಭಾರತ-ಚೀನಾ ನಡುವೆ ಹೆಚ್ಚಿದ ಗಡಿ ಸಂಘರ್ಷ ನಡುವೆಯೇ, ಚೀನಾದ ಹ್ಯಾಕರ್‌ಗಳು ಭಾರತದ ಮಹತ್ವದ ಮಿಲಿಟರಿ ಮತ್ತು ಸಂಶೋಧನಾ ಮಾಹಿತಿಗೆ ಕನ್ನ ಹಾಕುವ ಆತಂಕ ಎದುರಾಗಿದೆ. ಸೈಬರ್‌ ಕಳ್ಳತನಕ್ಕೆ ಹೆಸರಾದ ಚೀನಾ ಸೇನೆಯ ‘61398’
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವವರನ್ನು ಬಂಧಿಸಿ – ಮಾನವ ಹಕ್ಕುಗಳ ಆಯೋಗ ಆದೇಶ

Times fo Deenabandhu
ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಒಗಳನ್ನು ಬಂಧಿಸಿ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರಕಾರಕ್ಕೆ ಆದೇಶಿಸಿದೆ. ಸೋಂಕಿತರಿಗೆ ಆಗುತ್ತಿರುವ ಅವ್ಯವಸ್ಥೆಯೂ ಮಾನವ ಹಕ್ಕು ಉಲ್ಲಂಘನೆ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಸಹಕಾರ ಸಂಘಗಳ ಚುನಾವಣೆ ಮುಂದೂಡಿಕೆಗೆ ಹೈಕೋರ್ಟ್‌ ತಡೆ

Times fo Deenabandhu
ಬೆಂಗಳೂರು: ರಾಜ್ಯದ ಎಲ್ಲಾ ಸಹಕಾರ ಸಂಘಗಳು ಮತ್ತು ಬ್ಯಾಂಕುಗಳ ಚುನಾವಣೆ ಮುಂದೂಡಿ, ಅಡಳಿತಾಧಿಕಾರಿಗಳನ್ನು ನೇಮಿಸುವ ಸರಕಾರದ ಆದೇಶಕ್ಕೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆ ನೀಡಿದೆ. ಪುತ್ತೂರಿನ ‘ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಸಗಟು ಮಾರಾಟ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಮುಖ್ಯಮಂತ್ರಿ ಬಿಎಸ್‌ವೈ ಸಂಪರ್ಕಕ್ಕೆ ಬಂದವರ ಕ್ವಾರಂಟೈನ್

Times fo Deenabandhu
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿರುವುದರಿಂದ ಅವರ ಸಂಪರ್ಕಕ್ಕೆ ಬಂದಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್ ಪಂತ್, ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಕ್ವಾರಂಟೈನ್‌ ಆಗಿದ್ದಾರೆ.
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಭಾರತದ ಕೊರೊನಾ ಸೋಂಕಿತ ರಾಜಕಾರಣಿಗಳಿವರು…

Times fo Deenabandhu
ಚೀನಾದಲ್ಲಿ ಮೊದಲ ಬಾರಿಗೆ ಕಂಡು ಬಂದ ಕೊರೊನಾ ವೈರಸ್‌ (ಕೋವಿಡ್‌–19) ಸದ್ಯ ವಿಶ್ವದ 1.80 ಕೋಟಿಗೂ ಹೆಚ್ಚು ಜನರನ್ನು ಭಾದಿಸಿದೆ. 6.90 ಲಕ್ಷಕ್ಕೂ ಅಧಿಕ ಮಂದಿಯ ಪ್ರಾಣ ಕಸಿದಿದೆ. ಜಗತ್ತನ್ನು ಭಾದಿಸುತ್ತಿರುವ ಕೊರೊನಾ ವೈರಸ್‌