Times of Deenabandhu
  • Home
  • Monthly Archives: July 2020

Month : July 2020

ಪ್ರಧಾನ ಸುದ್ದಿ ಮುಖ್ಯಾಂಶಗಳು

ಯುವಮೋರ್ಚಾಕ್ಕೆ ಸಂದೀಪ್‌, ರೈತ ಮೋರ್ಚಾಕ್ಕೆ ಗೀತಾ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಉಪಾಧ್ಯಕ್ಷರು: ಅರವಿಂದ ಲಿಂಬಾವಳಿ (ಬೆಂಗಳೂರು), ನಿರ್ಮಲಕುಮಾರ್ ಸುರಾನ (ಬೆಂಗಳೂರು), ಶೋಭಾ ಕರಂದ್ಲಾಜೆ (ಉಡುಪಿ), ಮಾಲೀಕಯ್ಯ
ಪ್ರಧಾನ ಸುದ್ದಿ ಮುಖ್ಯಾಂಶಗಳು

16 ಲಕ್ಷ ಕೊರೊನಾ ಸೋಂಕಿತರ ಪೈಕಿ 10 ಲಕ್ಷ ಜನ ಗುಣಮುಖ –ಸಚಿವ ಹರ್ಷವರ್ಧನ್‌

ನವದೆಹಲಿ: ದೇಶದಲ್ಲಿ ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು 16 ಸೋಂಕಿತರ ಪೈಕಿ ಇದುವರೆಗೂ 10 ಲಕ್ಷ ಜನರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ದನ್‌ ಶುಕ್ರವಾರ ತಿಳಿಸಿದ್ದಾರೆ. ದೇಶದಾದ್ಯಂತ ಕಳೆದ 48
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಮೊಬೈಲ್‌ ಬಳಸದಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯ ಕೊಲೆ: ಬಿಬಿಎಂ ವಿದ್ಯಾರ್ಥಿ ಬಂಧನ

ಮಂಡ್ಯ: ಮೊಬೈಲ್‌ ಫೋನ್‌ ಹೆಚ್ಚು ಬಳಕೆ ಮಾಡದಂತೆ ಬುದ್ಧಿ ಹೇಳಿದ ತಾಯಿಯನ್ನೇ ಪುತ್ರ, ಬಿಬಿಎಂ ವಿದ್ಯಾರ್ಥಿಯೊಬ್ಬ ಚಕ್ಕುಲಿ ಹೊರಳಿನಿಂದ ಹೊಡೆದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶುಕ್ರವಾರ ಪೊಲೀಸರು
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಕೋತಿಗಳ ಮೇಲೆ ಆಕ್ಸ್‌ಫರ್ಡ್‌ ಲಸಿಕೆ ಯಶಸ್ವಿ ಪ್ರಯೋಗ

ಆಸ್ಟ್ರಾಜೆನೆಕಾ ಕಂಪನಿಯ ಸಹಯೋಗದಲ್ಲಿ ಬ್ರಿಟನ್‌ನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ಕೋತಿಗಳ ಮೇಲೆ ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ಕೋತಿಗಳಲ್ಲಿ ಈ ಲಸಿಕೆಯು ಕೋರೋನಾ ವೈರಸ್‌ ಸೋಂಕನ್ನು ಯಶಸ್ವಿಯಾಗಿ ತಡೆದಿದೆ ಎಂದು ನೇಚರ್ ಜರ್ನಲ್ ನಿಯತಕಾಲಿಕ ವರದಿ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಸುಶಾಂತ್ ಸಿಂಗ್ ಪ್ರಕರಣ: ಇಸಿಐಆರ್ ಸಲ್ಲಿಕೆಗೆ ಫಡಣವೀಸ್‌ ಒತ್ತಾಯ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧ, ಇಡಿ ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್‌) ಸಲ್ಲಿಸಬೇಕು ಎಂದು ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಸೋಂಕಿನ 2ನೇ ಅಲೆಯ ಆತಂಕ, ಚೇತರಿಕೆಯಲ್ಲಿ ಹೆಚ್ಚಳ

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಸೋಂಕಿನ ಏರಿಕೆ ಮುಂದುವರೆದಿದ್ದು ಬ್ರಿಟನ್‌, ರಷ್ಯಾ ಸೇರಿದಂತೆ ಯುರೋಪ್‌ ದೇಶಗಳಲ್ಲಿ ಸೋಂಕಿನ ಎರಡನೇ ಅಲೆಯ ಆತಂಕ ಎದುರಾಗಿದೆ. ಸ್ಪೇನ್‌, ಸಿಂಗಾಪುರ್, ಜರ್ಮನಿ, ದಕ್ಷಿಣ ಕೊರಿಯಾ ಸೇರಿದಂತೆ ಯುರೋಪ್‌ ದೇಶಗಳಲ್ಲಿ ಸೋಂಕಿನ
ಪ್ರಧಾನ ಸುದ್ದಿ ಮುಖ್ಯಾಂಶಗಳು

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ನೇಮಕ

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವಿಜಯೇಂದ್ರ ಯಡಿಯೂರಪ್ಪ ಪಕ್ಷದ ವರಿಷ್ಠರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿದ್ದು, ನನ್ನ ಮೇಲೆ ನಂಬಿಕೆ
ಪ್ರಧಾನ ಸುದ್ದಿ ಮುಖ್ಯಾಂಶಗಳು

ಅಡ್ಜಸ್ಟ್‌ಮೆಂಟ್ ರಾಜಕಾರಣವನ್ನು ಹಿಂದೂ ಮಾಡಿಲ್ಲ, ಮುಂದೂ ಮಾಡಲ್ಲ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಮೃದು ಧೋರಣೆ ಹೊಂದಿರುವ ಕುರಿತು ತಮ್ಮ ಮೇಲಿರುವ ಆರೋಪಗಳಿಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ನಾನು ಹಿಂದೆಯೂ ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಇನ್ನು ಮುಂದೆಯೂ ಮಾಡುವುದಿಲ್ಲ.
ಪ್ರಧಾನ ಸುದ್ದಿ ಮುಖ್ಯಾಂಶಗಳು

ನಾಯಕತ್ವ ಬದಲಾವಣೆ ಚರ್ಚೆ: ಬಿಎಸ್‌ವೈ ಬೆನ್ನಿಗೆ ನಿಂತ ಆಪ್ತರು

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿದೆ. ಈ ನಡುವೆ ಬಿಎಸ್‌ವೈ ಬೆಂಬಲಕ್ಕೆ ಅವರ ಆಪ್ತರು ನಿಂತಿದ್ದಾರೆ. ಸಚಿವ ಆರ್‌. ಅಶೋಕ್‌ ಹೇಳಿಕೆಯ ಬೆನ್ನಲ್ಲೇ ವಿ. ಸೋಮಣ್ಣ, ಎಚ್‌.ವಿಶ್ವನಾಥ್ ಬಿಎಸ್‌ವೈ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಪ್ರಧಾನ ಸುದ್ದಿ ಮುಖ್ಯಾಂಶಗಳು

ಆಗಸ್ಟ್ ಎಂಟರೊಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಸುರೇಶ್ ಕುಮಾರ್

ಹತ್ತನೇ ತರಗತಿ ವಿದ್ಯಾರ್ಥಿಗಳು ಬಹಳ ಕಾತರದಿಂದ ಕಾಯುತ್ತಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಆಗಸ್ಟ್‌ ಎಂಟರೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ನಡೆಯುತ್ತಿದೆ, 2019-20ನೇ